ಕರ್ನಾಟಕ ಚರಿತ್ರೆ ಮತ್ತು ಸಂಸ್ಕೃತಿ – ಸಂಶೋಧನಾ ಲೇಖನಗಳನ್ನೊಳಗೊಂಡ ಈ ಕೃತಿಯನ್ನು ವಸು ಎಂ.ವಿ.ಯವರು ಸಂಪಾದಿಸಿದ್ದಾರೆ. ಅಶ್ವತ್ಥನಾರಾಯಣ, ಉಷಾದೇವಿ ಎಂ.ವಿ., ಶಶಿಧರ‍್ ಎಂ. ಸಂಪಾದಕ ಬಳಗದಲ್ಲಿದ್ದಾರೆ. ಈ ಕೃತಿಯ 30 ಲೇಖನಗಳಲ್ಲಿ ಒಂದೊಂದು ಲೇಖನವೂ ಕರ್ನಾಟಕದಲ್ಲಿ ಇತಿಹಾಸ ಸಂಶೋಧನೆಯ ಒಂದೊಂದು ಸವಾಲನ್ನು ಪ್ರತಿನಿಧಿಸುತ್ತದೆ. ವಿಷಯ, ಆಕರ, ಒಳತೋಟಿಯಲ್ಲಿ ಹರಿಯುವ ಧೋರಣೆ, ಸಂಶೋಧಕರ ಹಿನ್ನೆಲೆ ಎಲ್ಲಕ್ಕೂ ಒಂದು ಅರ್ಥ ಕಾಣಿಸುತ್ತದೆ. ಲೇಖನಗಳ ಸಾಮ್ಯತೆಯ ಆಧಾರದ ಮೇಲೆ ಉಪಶೀರ್ಷಿಕೆಯೊಂದಿಗೆ ವಿಭಾಗಿಸಲಾಗಿದ್ದು `ಸಾಹಿತ್ಯದೊಳಗಣ ಚರಿತ್ರೆ‘ ಭಾಗದ ಎಲ್ಲ ಲೇಖನಗಳು ಒಂದಲ್ಲ ಒಂದು [...]
Filed under: ಐತಿಹಾಸಿಕ | Tagged: ಕನ್ನಡದೊಳ್ ಭಾವಿಸಿದ ಜನಪದಂ, ಚಿಂತನ ಪುಸ್ತಕ, ಡಾ. ವಸು ಎಂ.ವಿ., ಸಂಯುಕ್ತ ಕರ್ನಾಟಕ | 3 Comments »



