ಹೇಳತೇನ ಕೇಳ…ಕನ್ನಡಕ್ಕೆ ಮತ್ತೊಂದು ಜ್ಞಾನಪೀಠ ಪ್ರಶಸ್ತಿ

ಕನ್ನಡದ ಹಿರಿಯ ಕವಿ ಚಂದ್ರಶೇಖರ ಕಂಬಾರರಿಗೀಗ ಜ್ಞಾನಪೀಠ ಪ್ರಶಸ್ತಿಯ ಸಂಭ್ರಮ. ಹದಿಮೂರು ವರ್ಷಗಳ ಅಂತರದ ನಂತರ ಕಂಬಾರರ ಮೂಲಕ ಕನ್ನಡಕ್ಕೆ ಮತ್ತೊಂದು ಜ್ಞಾನಪೀಠ ದೊರೆಯುವುದರೊಂದಿಗೆ, ಕನ್ನಡದ `ಜ್ಞಾನಪೀಠ ಸಪ್ತರ್ಷಿ ಮಂಡಲ`ದ ಪುನರ‌್ರಚನೆಯಾಗಿದ್ದು, ಆ ಸಂಖ್ಯೆ ಎಂಟಕ್ಕೇರಿದೆ. ಕನ್ನಡದ ಜ್ಞಾನಪೀಠಿಗಳದೀಗ `ಅಷ್ಟ ದಿಕ್ಪಾಲಕ` ಪಡೆ. ಏಳು ಲಕ್ಷ ರೂಪಾಯಿ ನಗದು, ಸರಸ್ವತಿ ದೇವಿಯ ಕಂಚಿನ ಪ್ರತಿಮೆ ಹಾಗೂ ಬಿನ್ನವತ್ತಳೆ ಹೊಂದಿರುವ ಜ್ಞಾನಪೀಠ ಪ್ರಶಸ್ತಿ ಭಾರತೀಯ ಸಾಹಿತ್ಯಕ್ಷೇತ್ರದಲ್ಲಿ ಅತ್ಯುನ್ನತ ಗೌರವ. ಈ ಮೇರುಮನ್ನಣೆಗೆ ಕಂಬಾರರು ಪಾತ್ರ. ಅನೇಕ ವರ್ಷಗಳಿಂದ ಜ್ಞಾನಪೀಠ [...]

Follow

Get every new post delivered to your Inbox.