1931 ರ ಮಾರ್ಚ್ 23. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಭಾರತೀಯರ ಪಾಲಿಗೆ ಅತ್ಯಂತ ದುಃಖದಾಯಕ ದಿನ. ಅಂದು ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳನ್ನು ಬ್ರಿಟಿಷ್ ಸರ್ಕಾರ ನೇಣಿಗೇರಿಸಿದ ದಿನ. ಇಂದಿಗೂ ಭಗತ್ ಸಿಂಗ್ ಹುತಾತ್ಮನಾಗಿರದಿದ್ದರೆ ಈಗ ಇಷ್ಟು ವರ್ಷದ ಹಿರಿಯರಾಗಿರುತ್ತಿದ್ದರು ಅಯ್ಯೋ, ಆ ದಿನ ಕ್ಯಾಲೆಂಡರಿನಲ್ಲೇ ಇರಬಾರದಿತ್ತು ಎಂದು ದೇಶಭಕ್ತ ಭಾರತೀಯರು (ಹಿರಿಯ ಕಿರಿಯರೆನ್ನದೆ) ಹಂಬಲಿಸುವ ದಿನ. ಅವರ ಬಗ್ಗೆ ನೆನಸುವ ದಿನ. ಇವತ್ತು ಲೆಫ್ಟ್ ವರ್ಡ ಹೊರತಂದಿರುವ The Jail Notebook and Other Writings [...]
Filed under: ಆತ್ಮ - ಚರಿತ್ರೆ/ಕಥನ, ಐತಿಹಾಸಿಕ | Tagged: ಕಾನೂನು ಸಮರ, ಚಮನ್ ಲಾಲ್, ಭಗತ್ ಸಿಂಗ್, ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟ, ಲೆಫ್ಟ್ ವರ್ಡ, ಹುತಾತ್ಮ, The Jail Notebook and Other Writings | Leave a Comment »



