ಈ ಕಥಾಸಂಕಲನದ ಸಂಕಲನದ ಆಕರ್ಷಣೆ ಇದರ ಸಂಪಾದಕ ನಿರಂಜನ ಎಂಬುದರಲ್ಲಿದೆ. ಅಷ್ಟೇ ಅಲ್ಲ ಇದರ ಎಲ್ಲಾ ಸಂಪುಟಗಳು ನಿರಂಜನ ಅವರ ಪ್ರಾಸ್ತಾವಿಕ ಮಾತುಗಳನ್ನು ಹೊಂದಿದೆ. ಈ ಪ್ರಸ್ತಾವನೆಗಳು ಆ ಸಂಪುಟ ಯಾವ ದೇಶಗಳ ಕತೆಗಳಿಗೆ ಸಂಬಂಧಿಸಿದ್ದೋ ಆ ದೇಶಗಳ ಭೂಗೋಳ, ಇತಿಹಾಸ ಎಲ್ಲಾ ಚುಟಕಾದರೂ ಮಾಹಿತಿ ಭರಿತವಾಗಿವೆ. ಈ ಮೇಲಿನ ಸಂಪುಟಗಳನ್ನು ಹೊಂದಿರುವ ಈ ವಿಶ್ವ ಕಥಾ ಕೋಶದಲ್ಲಿ ಮೇಲೆ ಪಟ್ಟಿಮಾಡಿದ ಶೀರ್ಷಿಕೆಗಳಡಿಯಲ್ಲಿ ಭಾರತ (ಎರಡು ಸಂಪುಟ – ಧರಣಿ ಮಂಡಲ ಮಧ್ಯದೊಳಗೆ ಕನ್ನಡದ ಕತೆಗಳಾದರೆ ಸುಭಾಷಿಣಿ [...]
Filed under: ಕಥಾ ಸಂಕಲನ, ಬಿಡುಗಡೆ | Tagged: ಆರ್.ಎಸ್.ರಾಜಾರಾಮ್, ಡಾ.ಯು.ಆರ್.ಅನಂತಮೂರ್ತಿ, ನವಕರ್ನಾಟಕ ಪ್ರಕಾಶನ, ನಿರಂಜನ, ವಿಶ್ವ ಕಥಾ ಕೋಶ ಪುನರ್ಮು | Leave a Comment »



