ಶಿಕ್ಷಣದ ಬಗ್ಗೆ ಯಾರು ಯೋಚಿಸಬೇಕು ಎಂಬ ಒಂದು ಮಹತ್ವದ ಪ್ರಶ್ನೆ ನಮ್ಮ ಮುಂದೆ ಯಾವಾಗಲೂ ಇದೆ. … ಶಿಕ್ಷಣದ ಬಗ್ಗೆ ಯಾರಾದರೂ ಯೋಚಿಸುತ್ತಿದ್ದರೆ ಅದು ನಮಗೆ ತಿಳಿಯುವುದು ಆ ಬಗ್ಗೆ ಬರೆಯುವುದರಿಂದ ಮತ್ತು ಆ ಬಗ್ಗೆ ಮಾತನಾಡುವವರಿಂದ. ನಮ್ಮ ಪ್ರಶ್ನೆ: ಇವತ್ತು ಆ ಕೆಲಸ ಎಷ್ಟು ಮಂದಿ ಮಾಡುತ್ತಿದ್ದಾರೆ? ಎಷ್ಟು ಮಂದಿ ಬರೆಯುತ್ತಿದ್ದಾರೆ? ಎಷ್ಟು ಸಂಶೋಧನೆ ನಡೆಯುತ್ತಿದೆ? ಎಷ್ಟು ಪುಸ್ತಕಗಳು ಪ್ರಕಟವಾಗುತ್ತಿವೆ? ಸಂಶೋಧನೆಗಳ ಬಗ್ಗೆ, ಪುಸ್ತಕಗಳ ಬಗ್ಗೆ ಎಷ್ಟು ಚರ್ಚೆ ನಡೆಯುತ್ತಿದೆ? ಅಮೆರಿಕಾ ಇಂಗ್ಲಂಡು ಜರ್ಮನಿಗಳಲ್ಲದೆ ಇತರ [...]
Filed under: ವೈಚಾರಿಕ ಸಾಹಿತ್ಯ, ಶೈಕ್ಷಣಿಕ ಸಾಹಿತ್ಯ | Tagged: ಕೆ.ಟಿ.ಗಟ್ಟಿ, ಗುರುಗಳಾಗಿ ತಾಯಿ-ತಂದೆ PARENTS AS EDUCATORS, ನವಕರ್ನಾಟಕ ಪ್ರಕಾಶನ | Leave a Comment »



