ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏಕಕಾಲಕ್ಕೆ ನಾಟಕ ರಚಿಸುವ ಕನ್ನಡದ ಹೆಸರಾಂತ ನಟ-ನಾಟಕಕಾರ ಗಿರೀಶ ಕಾರ್ನಾಡರ ಸಮಗ್ರ ನಾಟಕಗಳು ಇಂಗ್ಲೀಷ್ನಲ್ಲಿ ಆಕ್ಸ್ ಫರ್ಡ್ ಪ್ರೆಸ್ ನವರು ಪ್ರಕಟಿಸಿದ ನಂತರ ಇದೀಗ ಕನ್ನಡದಲ್ಲೂ ಪ್ರಕಟವಾಗಿದೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಾರ್ನಾಡರು ಇದುವರೆಗೆ ಬರೆದಿರುವ ನಾಟಕಗಳ ಸಂಖ್ಯೆ ಕೇವಲ 11 ಎಂಬುದು ಕೆಲವರಿಗೆ ಅಚ್ಚರಿ ಸಂಗತಿಯಾಗಬಹುದು. ಅವರು ರಚಿಸಿದ 3-4 ನಾಟಕಗಳನ್ನು ಹೊರತುಪಡಿಸಿ ಇತರ ಎಲ್ಲಾ ನಾಟಕಗಳು ಕನ್ನಡ, ಇಂಗ್ಲೀಷ್ ಹಾಗೂ ನಾಲ್ಕಾರು ಭಾರತೀಯ ಭಾಷೆಗಳಲ್ಲಿ ಹಲವು ಪ್ರಯೋಗ [...]
Filed under: ಸಮಗ್ರ ಕೃತಿ | Tagged: ಗಿರೀಶ ಕಾರ್ನಾಡ, ಜ್ಞಾನಪೀಠ ಪ್ರಶಸ್ತಿ, ಟಿಪ್ಪುವಿನ ಕನಸುಗಳು, ತಲೆ ದಂಡ, ತುಘಲಕ್, ನಾಗಮಂಡಲ, ಮಾ ನಿಷಾದ, ಯಯಾತಿ | Leave a Comment »



