ಕದಂಬ ವನ

ರಾಜಶೇಖರ ಕದಂಬ ಮೈಸೂರಿನ ರಂಗಚಟುವಟಿಕೆಗಳಲ್ಲಿ ಸರ್ವಾತರ್ಯಾಮಿ. ರಂಗಕರ್ಮಿಗಳ, ನಟನಟಿಯರ ಸಖ್ಯ ಬೆಳೆಸಿಕೊಂಡು ಅವರ ಏಳಿಗೆಗಾಗಿ ಸದ್ದುಗದ್ದಲವಿಲ್ಲದೆ ಓಡಾಡುತ್ತಾ, ಅವರಿಗೆಲ್ಲಾ ಸಲ್ಲಬೇಕಾದ ಗೌರವಾದರಗಳಿಗಾಗಿ ಓಡಾಡುವ ಹಿರಿಯ ಚೇತನ ಎನ್ನುತ್ತಾರೆ ನ. ರತ್ನ.

ಕದಂಬ ಬರೆದಿರುವ `108 ರಂಗಮುಖಗಳುಪುಸ್ತಕ ಕರ್ನಟಕದಲ್ಲಿರುವ ರಂಗಕರ್ಮಿಗಳ ಪರಿಚಯ. ಎಲ್ಲಾ ಭಾಗಗಳ ಕಲಾವಿದರನ್ನು ಪರಿಚಯಿಸುವ ಕೆಲಸ ಮಾಡಿದ್ದಾರೆ ಕದಂಬ. ಪ್ರಸ್ತುತ ರಂಗಭೂಮಿಯಲ್ಲಿ ಪ್ರಚಲಿತವಿರುವ ಹಿಂದೆ ಸಾಕಷ್ಟು ಕೆಲಸ ಮಾಡಿ ಸಂಧ್ಯಾಕಾಲದಲ್ಲಿರುವ ವಯೋವೃದ್ಧ ಕಲಾವಿದರ ಪರಿಚಯವನ್ನು ಮಾಡುವ ಅಪರೂಪದ ಕೆಲಸ ಕದಂಬ ಮಾಡಿದ್ದಾರೆ.

ಶೀರ್ಷಿಕೆ : 108 ರಂಗಮುಖಗಳು ಲೇಖಕರು : ರಾಜಶೇಖರ ಕದಂಬ ಪ್ರಕಾಶಕರು : ಭಾರತಿ ಪ್ರಕಾಶನ ಪುಟಗಳು : 270 ಬೆಲೆ: ರೂ.150/-

ಕೃಪೆ : ಕನ್ನಡ ಪ್ರಭ

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: