ಶಾಂತಾರಾಮ್ ಹಾಜಿರ್ ಹೈ

kuruda-kurudi1

ಶಾಂತಾರಾಮ ಸೋಮಯಾಜಿ ಕತೆಗಳಲ್ಲಿ ಹೊಸಲೋಕವಿರುತ್ತದೆ. ವಿನೂತನವಾದ ಬರಹ ಶೈಲಿಯಲ್ಲಿ ಕತೆ ಹೇಳುವ ಶಾಂತಾರಾಮರ ಮೂರನೆಯ ಕಾದಂಬರಿ `ಕುರುಡ ಕುರುಡಿ‘. ಇಲ್ಲಿಯೂ ಕೂಡಾ ಹೊಸತೇನನ್ನೋ ಹೇಳುವ ಕೆಲಸ ನಡೆದಿದೆ. ಹೊಸ ಕಥಾವಸ್ತು. ಓದುಗರನ್ನು ಹಿಡಿದಿಟ್ಟುಕೊಂಡು ಹೋಗುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಶಾಂತಾರಾಮರ ವೈಚಾರಿಕ ವಿಷಯಗಳೂ ಇವೆ.

ವಾರಪತ್ರಿಕೆಯೊಂದರಲ್ಲಿ ಪ್ರಕಟವಾಗಿ ಜನಮೆಚ್ಚುಗೆ ಗಳಿಸಿದ `ಕುರುಡ ಕುರುಡಿಯನ್ನು ಬೆಳಕಿಗೆ ತಂದಿದ್ದಾರೆ ಪ್ರಕಾಶಕ ನಾರಾಯಣ ಮಾಳ್ಕೋಡ್. ಮುಖಪುಟದ ಕೆಟ್ಟ ವಿನ್ಯಾಸವನ್ನು ಕಣ್ಣುಮುಚ್ಚಿ ಕ್ಷಮಿಸಿದರೆ ಪುಸ್ತಕ `ಸುಮುಖ‘.

ಶೀರ್ಷಿಕೆ: ಕುರುಡ ಕುರುಡಿ ಲೇಖಕರು: ಶಾಂತಾರಾಮ ಸೋಮಯಾಜಿ ಪ್ರಕಾಶಕರು: ಸುಮುಖ ಪ್ರಕಾಶನ ಪುಟಗಳು:316 ಬೆಲೆ:ರೂ.200/-

ಕೃಪೆ : ಕನ್ನಡ ಪ್ರಭ

Advertisements

2 Responses

  1. idu already market ge bandideya?

  2. ಕವಿ ಮುದ್ದಣನ ಜೀವನ ಮತ್ತು ಸಾಹಿತ್ಯ ಸಾಧನೆ ಕುರಿತಾದ ಪುಸ್ತಕ ಮಹಾಕವಿ ಮುದ್ದಣ ಇದೀಗ ಎರಡನೇ ಮುದ್ರಣ ಕಂಡಿದೆ. ಸಪ್ನ ಹೊರತಂದಿರುವ ಈ ಪುಸ್ತಕ ಮುದ್ದಣನ ಬಗೆಗೆ ತಿಳಿದುಕೊಳ್ಳಲು ಆಸಕ್ತಿ ಇರುವವರಿಗೆ ಒಂದು ಆಕರ ಗ್ರಂಥವಾಗಿ ಲಭಿಸಿದೆ. ಸುಮಾರು 10 ವಷ೵ಗಳ ಹಿಂದೆ ಪ್ರಕಟವಾಗಿದ್ದ ಮಹಾಕವಿ ಮುದ್ದಣ ಇದೀಗ ಎರಡನೇ ಮುದ್ರಣ ಕಂಡಿದೆ. ಕನಾ೵ಟಕದ ಎಲ್ಲಾ ಪುಸ್ತಕಗಳ ಮಳಿಗೆಗಳಲ್ಲೂ ದೊರೆಯುತ್ತದೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: